spot_img
Friday, April 3, 2026
spot_img

ಆತ್ರಾಡಿ: ವಿಶ್ವ್ವ ತಂಬಾಕು ವಿರೋಧಿ ದಿನಾಚರಣೆ ಮಾಹಿತಿ ಕಾರ್ಯಕ್ರಮ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ವಂಡ್ಸೆ ವಲಯ ಇದರ ಸಹಭಾಗಿತ್ವದಲ್ಲಿ ವಿಶ್ವ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಕ್ರಮ ವಂಡ್ಸೆ ಗ್ರಾಮದ ಅತ್ರಾಡಿ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಜನಜಾಗೃತಿ ವೇದಿಕೆ ಸದಸ್ಯರಾದ ಸುಬ್ರಮಣ್ಯ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ವಿ.ಕೆ ಶಿವರಾಮ್ ಶೆಟ್ಟಿ, ಕೇಂದ್ರ ಒಕ್ಕೂಟ ಉಪಾಧ್ಯಕ್ಷ ಶಶಿಧರ ಶೆಟ್ಟಿ, ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್, ಒಕ್ಕೂಟದ ಅಧ್ಯಕ್ಷೆ ಚಂದ್ರವತಿ ಶೆಟ್ಟಿ, ಸೇವಾಪ್ರತಿನಿಧಿ ಯಶೋಧ, ವನಿತಾ ಉಪಸ್ಥಿರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!