spot_img
Sunday, March 15, 2026
spot_img

ಮಣಿಗೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಕುಂದಾಪುರ: ಕುಂದಾಪುರ ತಾಲೂಕಿನ ಮಣಿಗೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಮಣಿಗೇರಿಯವರು ಧ್ವಜಾರೋಹಣ ನೆರವೇರಿಸಿದರು. ಹಾಲಾಡಿ – ಬಿದ್ಕಲ್ಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷರು ಮತ್ತು ನಿವೃತ್ತ ಮುಖ್ಯಶಿಕ್ಷಕರಾದ ಬಿ.ಚಂದ್ರಶೇಖರ ಶೆಟ್ಟಿ, ಮಣಿಗೇರಿ. ಉದಯ ಕುಮಾರ್ ಶೆಟ್ಟಿ, ಹಾಲಾಡಿ-ಕೊಯ್ಕಾಡಿ. ದೀಪಕ ಶೆಟ್ಟಿ, ಜವಳಿಜಡ್ಡು. ಶಾಲೆಯ ಮಹಾಪೋಷಕರಾದ ಶ್ರೀಧರ ಶೆಟ್ಟಿ, ಮಣಿಗೇರಿ. ಶಶಿರಾಜ ಶೆಟ್ಟಿ, ಜನ್ನಾಡಿ . ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಭ್ರಮ ಹೆಗ್ಡೆ ಮತ್ತು ಹಳೆವಿಧ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಗುರುತು ಚೀಟಿ ಮತ್ತು ಪ್ರೋತ್ಸಾಹಕ ಬಹುಮಾನಗಳನ್ನು ನೀಡಿದ ದಾನಿಗಳಾದ ಶ್ರೀಧರ ಶೆಟ್ಟಿ. ಶ್ಯಾಮಲಾ.ಸಿ.ಶೆಟ್ಟಿ. ಸುನೀತಾ ಮತ್ತು ಆಶ್ರೀತ್ ಇವರನ್ನು ಗೌರವಿಸಲಾಯಿತು.

ನಂತರ ಶಾಲಾ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಶಾಲಾ ಮುಖ್ಯ ಶಿಕ್ಷಕಿ ಸುಮಲತಾ ಸ್ವಾಗತಿಸಿದರು.ಶಾಲಾ ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಸಂಗೀತಾ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!