spot_img
Monday, March 16, 2026
spot_img

ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಬಾಲರಾಧೆ ಮತ್ತು ಬಾಲಗೋಪಾಲ ಸ್ಪರ್ಧೆ

ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪ್ರೀ ಕೆ ಜಿ ಯಿಂದ ಮೂರನೇ ನೇ ತರಗತಿ ವಿದ್ಯಾರ್ಥಿಗಳಿಗೆ ಬಾಲರಾಧೆ ಮತ್ತು ಬಾಲಗೋಪಾಲ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಸ್ಪರ್ಧೆಯಲ್ಲಿ ೪೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೃಷ್ಣ ರಾಧೆಯರ ವಿವಿಧ ವೇಷ ಭೂಷಣಗಳೊಂದಿಗೆ ಉಲ್ಲಾಸದಿಂದ ಪಾಲ್ಗೊಂಡರು ಬೆಣ್ಣೆ ಮಡಕೆಯೊಂದಿಗೆ ಶ್ರೀಕೃಷ್ಣನ ಬಾಲ್ಯಲಿಲೆಗಳನ್ನು ವರ್ಣಿಸುವ ದೃಶ್ಯಾವಳಿಗಳು ನೋಡುಗರ ಮನ ಸೂರೆಗೊಳಿಸಿತು ಸ್ಪರ್ಧೆಯ ನಿರ್ಣಾಯಕರಾಗಿ ಸಂಸ್ಥೆಯ ಶಿಕ್ಷಕಿಯರಾದ ಕುಮಾರಿ ಅಕ್ಷತಾ, ಕುಮಾರಿ ನವ್ಯಾ ಹಾಗೂ ಕುಮಾರಿ ಮೈನಾ ಸಹಕರಿಸಿದರು
ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಶಿಕ್ಷಕಿ ಕುಮಾರಿ ತೇಜಸ್ವಿನಿ ನಾಯ್ಕ್ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಶಿಕ್ಷಕರು, ಪಾಲಕರು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!