spot_img
Saturday, February 14, 2026
spot_img

ಕೃಷಿಕ ರಾಮಣ್ಣ ಶೆಟ್ಟಿ ಅಡಿಕೆಕೊಡ್ಲು ನಿಧನ

ಕುಂದಾಪುರ: ಪ್ರಗತಿಪರ ಕೃಷಿಕ, ವಂಡ್ಸೆ ಗ್ರಾಮದ ಅಡಿಕೆಕೊಡ್ಲು ನಿವಾಸಿ ರಾಮಣ್ಣ ಶೆಟ್ಟಿ  (80ವ) ಅಲ್ಪಕಾಲದ ಅಸೌಖ್ಯದಿಂದ ಆ.19ರಂದು ನಿಧನರಾದರು.

ಶ್ರಮಜೀವಿಗಳಾಗಿದ್ದ ಇವರು ಕೃಷಿಯಲ್ಲಿ ಶ್ರಮವಹಿಸಿ ದುಡಿಯುತ್ತಿದ್ದರು. ಕಠಿಣ ಪ್ರರಿಶ್ರಮದ ಮೂಲಕ ಕೃಷಿಯಲ್ಲಿ ಯಶಸ್ಸು ಸಾಧಿಸಿದ್ದರು. ಅಡಿಕೆ, ತೆಂಗು, ಭತ್ತ, ಗೇರು ಮುಂತಾದ ಕೃಷಿಯಲ್ಲಿ ಆಳವಾದ ಅನುಭವ ಹೊಂದಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!