spot_img
Wednesday, April 1, 2026
spot_img

ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ |ರಕ್ತದಾನ ಶಿಬಿರ ಹಾಗೂ ಸಾಮಾಜಿಕ ನೆರವಿನ ಕಾರ್ಯಕ್ರಮ

ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ ಕೆ.ಎಂ.ಸಿ.ಬ್ಲಡ್ ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ನೆರವೇರಲಿರುವುದು.

ಸನ್ಮಾನಕಾರ್ಯಕ್ರಮ :ಇದೇ ಸಂದರ್ಭಖ್ಯಾತಸಮಾಜ ಸೇವಕ ಶ್ರೀ ವಿಶು ಶೆಟ್ಟಿ, ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಫೆಲಿಕ್ಸ್ ವಾಝ್ ಹಾಗೂ ಕುಕ್ಕುಂದೂರು, ಬೈಲೂರು, ಹಿರ್ಗಾನ ಹಾಗೂ ಅಜೆಕಾರ್ ಗ್ರಾಮಗಳ ಸ್ವಚ್ಛತಾ ಕಾರ್ಮಿಕರಿಗೆ ಗೌರವ ಜರುಗಲಿರುವುದು.
ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್‌ ಡಾ.ಗಣೇಶ್ ಮೋಹನ್‌ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ೩.೩೦ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ರೋಟರಿ‌ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಂಜಯ್‌ ವಹಿಸಲಿದ್ದಾರೆ. ಕುಕ್ಕುಂದೂರು ಗ್ರಾಮಪಂಚಾಯತ್ ಸದಸ್ಯರಾದ ರಹಮತ್ತುಲ್ಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ‌ ಎಂದು‌ ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ ಪ್ರಕಟಣೆಯಲ್ಲಿತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!