spot_img
Sunday, February 15, 2026
spot_img

ಕರಾಟೆ ಸ್ಪರ್ಧೆ: ಜನತಾ ಕಿರಿಮಂಜೇಶ್ವರದ ರಜತ್ ರಾಜ್ಯಮಟ್ಟಕ್ಕೆ

ಕಿರಿಮಂಜೇಶ್ವರ : ಅಗಸ್ಟ್20ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಸೇಂಟ್ ಫ್ರಾನ್ಸಿಸ್ ಕ್ಸೆವಿಯರ್ ಇಂಗ್ಲಿಷ್ ಮೀಡಿಯಂ ಶಾಲೆ, ಉದ್ಯಾವರ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆ ಕಿರಿಮಂಜೇಶ್ವರದ ರಜತ್ ( 8 ನೆ ತರಗತಿ) 14 ವರ್ಷದ ಒಳಗಿನ ವಯೋಮಿತಿಯ 50 ಕೆಜಿ ವಿಭಾಗದಲ್ಲಿ ವಿಜಯಶಾಲಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಹೆಮ್ಮೆಯ ವಿದ್ಯಾರ್ಥಿಯ ಅಪೂರ್ವವಾದ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇದರ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು, ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಸಂಸ್ಥೆಯ ಎಲ್ಲ ಬೋಧಕ ಬೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!