spot_img
Wednesday, April 1, 2026
spot_img

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ವಿದ್ಯಾರ್ಥಿಗಳ ಹೊಸ ಮೈಲಿಗಲ್ಲು

ಕಿರಿಮಂಜೇಶ್ವರ: ಆಗಸ್ಟ್ 20ರಂದು ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸನ್ವಿತ್(8ನೇ ತರಗತಿ) ಮತ್ತು ತನೀಶ್(8ನೇ ತರಗತಿ) ದ್ವಿತೀಯ ಸ್ಥಾನವನ್ನು ಪಡೆಯುವುದರೊಂದಿಗೆ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಬೋಧಕ/ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!