spot_img
Tuesday, June 30, 2026
spot_img

ದಸರಾ ಕ್ರೀಡಾಕೂಟದ ಥ್ರೋ ಬಾಲ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ 

ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ  ಸಂಯುಕ್ತ ಆಶ್ರಯದಲ್ಲಿ ನಡೆದ  ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ಬಾಲಕಿಯರು ಥ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ  ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ  ಉಪಸ್ಥಿತರಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!