spot_img
Friday, April 3, 2026
spot_img

ಬ್ರಹ್ಮಾವರ ಠಾಣೆಯ 500 ಮೀಟರ್ ವ್ಯಾಪ್ತಿಯಲ್ಲಿ 24 ಗಂಟೆ 144 ನಿಷೇದಾಜ್ಞೆ ಜಾರಿ

ಬ್ರಹ್ಮಾವರ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ವ್ಯಾಪ್ತಿಯ 500 ಮೀಟರ್ ನಲ್ಲಿ ಆಗಸ್ಟ್ ೨೧ರ ಮಧ್ಯಾಹ್ನದಿಂದ ಆಗಸ್ಟ್ 22 ಶುಕ್ರವಾರ ಮಧ್ಯಾಹ್ನ 1 ಗಂಟೆಯ ತನಕ 24 ತಾಸು 144 ಸೆಕ್ಷನ್ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮುಂಜಾಗರೂಕ ಕ್ರಮವಾಗಿ ಪೊಲೀಸ್ ಅಧೀಕ್ಷರ ವರದಿ ಆಧರಿಸಿ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!