spot_img
Wednesday, May 20, 2026
spot_img

ಬಿ.ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ

ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕನ್ಸಾಲು ಕುಂದಾಪುರ ಇಲ್ಲಿಗೆ ಭೇಟಿ ನೀಡಲಾಯಿತು.

ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಮತ್ತು ಸ್ವಚ್ಛತೆಯ ಅರಿವು ನೀಡುವುದರೊಂದಿಗೆ ಬಹುಮಾನವಾಗಿ ಬರಹದ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ದೀಪಿಕಾ ಜಿ., ಪ್ರಾಧ್ಯಪಕರಾದ ರವೀನಾ ಸಿ. ಪೂಜಾರಿ, ಶ್ರೀಮತಿ ಸ್ವಾತಿ ಜಿ. ರಾವ್, ಶ್ರೀಮತಿ ಸುರೇಖಾ ಆಚಾರ್, ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರೇಮಾ ಕುಮಾರಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!