spot_img
Wednesday, April 1, 2026
spot_img

‘ಜನತಾ’ದ ವಿದ್ಯಾರ್ಥಿ ಪ್ರಮುಖ ಬಿ ಪೂಜಾರಿ ರಾಷ್ಟ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ಗಮನಾರ್ಹ ಸಾಧನೆ

ಕಿರಿಮಂಜೇಶ್ವರ: ಆಗಸ್ಟ್ 17 ರಂದು ಮಂಗಳೂರಿನ ಕಿಂಗ್ಸ್ ಚೆಸ್ ಅಕಾಡೆಮಿಯವರು ನಡೆಸಿದ 11ನೇ ರಾಷ್ಟ್ರ ಮಟ್ಟದ ರ್‍ಯಾಪಿಡ್ ಚೆಸ್ ಸ್ಪರ್ಧೆಯಲ್ಲಿ 7ರ ವಯೋಮಾನದ ವಿಭಾಗದಲ್ಲಿ ಪ್ರಮುಖ ಬಿ ಪೂಜಾರಿ (2ನೇ ತರಗತಿ) 6 ರಲ್ಲಿ 6 ಪಂದ್ಯವನ್ನು ಗೆದ್ದು ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ .

ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!