spot_img
Wednesday, April 1, 2026
spot_img

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಬಸ್ರೂರು: ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ, ಉದ್ಯಾವರ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ೧೪-೧೭ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿರಾಜ್ 10ನೇ ತರಗತಿ, ನೌಮನ್ 8ನೇ ತರಗತಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆ ಸಾನಿಯಾ 9ನೇ ತರಗತಿ, ಮಧೀಹಾ ಹೀನಾ 7ನೇ ತರಗತಿ, ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!