spot_img
Monday, February 16, 2026
spot_img

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಗಂಗೊಳ್ಳಿ ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಗಂಗೊಳ್ಳಿ ಇಲ್ಲಿನ ೧೭ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!