spot_img
Saturday, February 14, 2026
spot_img

‘ಜನತಾ ದಿಬ್ಬಣ’ಕ್ಕೆ ನಟ ಹಿತೇಶ್, ಚಿತ್ರ ಸಾಹಿತಿ ಪ್ರಮೋದ್ ಮರವಂತೆ

ಕುಂದಾಪುರ: ಜನತಾ ವಿದ್ಯಾಸಂಸ್ಥೆಯ  ಜನತಾ ದಿಬ್ಬಣ 4.0 ವಿದ್ಯಾರ್ಥಿಗಳ ಪ್ರತಿಭಾ ದಿನ ಆ.23 ಶನಿವಾರ ಬೆಳಿಗ್ಗೆ 9 ಘಂಟೆಗೆ ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಾಜಿ ಶಾಸಕ, ವಿ.ವಿ.ವಿ ಮಂಡಳಿ ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿ ಉದ್ಘಾಟಿಸಲಿದ್ದಾರೆ. ಜನತಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಝಿ ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಹಿತೇಶ್ ಬೆಳ್ತಂಗಡಿ, ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಭಾಗವಹಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!