spot_img
Wednesday, April 1, 2026
spot_img

ಕಬಡ್ಡಿ ಪಂದ್ಯಾಟ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಟ್ಟಿಕುದ್ರು ಇವರ ಸಂಯುಕ್ತಾಶ್ರಯದಲ್ಲಿ ನಡೆದ , ಕುಂದಾಪುರ ವೃತ್ತ ಮಟ್ಟದ ೧೪ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!