spot_img
Saturday, March 14, 2026
spot_img

‘ಕೆಜಿ‌ಎಫ್’ ‘ಕಿರಿಕ್ ಪಾರ್ಟಿ’ಯಲ್ಲಿ ನಟಿಸಿದ್ದ ನಟ ದಿನೇಶ್ ಮಂಗಳೂರು ನಿಧನ

ಕುಂದಾಪುರ: ‘ಆ ದಿನಗಳು’, ‘ಕೆಜಿ‌ಎಫ್’ ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ನಟ, ನಿರ್ದೇಶಕ ದಿನೇಶ್ ಮಂಗಳೂರು ಇನ್ನಿಲ್ಲ. ಅವರು ಇಂದು ಕುಂದಾಪುರ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳ ಹಿಂದೆ ಅವರಿಗೆ ಸ್ಟ್ರೋಕ್ ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಊರಿಗೆ ಮರಳಿದ್ದರು. ಮತ್ತೆ ಅಸ್ವಸ್ಥಗೊಂಡು ಕೋಟೇಶ್ವರದ ಸರ್ಜನ್ ಆಸ್ಪತ್ರೆಗೆ ದಾಖಲಾಗಿದ್ದರು. ದಿನೇಶ ಮಂಗಳೂರು ಅವರು ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಪ್ರತಿಭಾನ್ವಿತ ಪೋಷಕ ನಟರಾಗಿ ಗುರುತಿಸಿಕೊಂಡಿದ್ದರು. ಬಹುಬೇಡಿಕೆಯನ್ನು ಪಡೆದುಕೊಂಡಿದ್ದರು. ಎಲ್ಲ ರೀತಿಯ ಪೋಷಕ ಪಾತ್ರಗಳಲ್ಲೂ ನೈಜ ಅಭಿನಯ ನೀಡಿ ಗಮನಸಳೆಯುತ್ತಿದ್ದರು. ಪ್ರಸ್ತುತ ಅವರು ಬಹುನಿರೀಕ್ಷಿತ ಕಾಂತಾರ-೧ ಸಿನಿಮಾದಲ್ಲಿ ನಟಿಸುತ್ತಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!