spot_img
Wednesday, April 1, 2026
spot_img

ಮೂಡ್ಲಕಟ್ಟೆ  ಐಎಂಜೆ: ವಾಣಿಜ್ಯ ಮತ್ತು ವ್ಯವಹಾರ ವಿಭಾಗದ ವಿದ್ಯಾರ್ಥಿಗಳಿಗೆ  ಫ್ರೆಶರ್ಸ್ ಡೇ  

kundapura: ಮೂಡ್ಲಕಟ್ಟೆ  ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ಮತ್ತು ವ್ಯವಹಾರದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್  ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು, ‘ಜೀವನದಲ್ಲಿ ಶಿಸ್ತಿನ ಮಹತ್ವ, ಅಧ್ಯಯನದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಮತ್ತು ಕಿರಿಯ ವಿದ್ಯಾರ್ಥಿಗಳ ನಡುವೆ ಆತ್ಮೀಯತೆ ಹೆಚ್ಚಿಸುವ ಉದ್ದೇಶದಿಂದ  ಅನೇಕ  ಮನೋರಂಜನಾ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು . ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ  ಕುಮಾರ್ ,  ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ಮಾಲತಿ ಗಣೇಶ್, ವಾಣಿಜ್ಯ ಮತ್ತು ವ್ಯವಹಾರ ವಿಭಾಗದ  ಮುಖ್ಯಸ್ಥೆ ಶ್ರೀಮತಿ ಅರ್ಚನಾ ಉಪಾಧ್ಯ, ವಿದ್ಯಾರ್ಥಿ ಪ್ರತಿನಿಧಿಗಳಾದ ಮಾಶಿತಾ ತೃತೀಯ ಬಿಬಿಎ, ಶ್ರೀಮತಿ ಪ್ರತಿಮಾ ತೃತೀಯ  ಬಿಕಾಂ, ಅಬ್ದುಲ್ ಮಲ್ಲಿಕ್ ದ್ವಿತೀಯ ಬಿಬಿಎ, ಶೃತೀಶ್ ದ್ವಿತೀಯ ಬಿಕಾಂ ಹಾಗೂ  ಪ್ರಾಧ್ಯಾಪಕರು ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಲ್ಫಿದಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!