spot_img
Tuesday, March 31, 2026
spot_img

ಕುಂದಾಪುರ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಡಾಕ್ಟರೇಟ್ ಪದವಿ

ಕುಂದಾಪುರ, ಆ.25: ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ಮಂಡಿಸಿದ ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕೊಯಮುತ್ತೂರಿನ ಭಾರತೀಯಾರ್ ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

ಇವರ ಸಂಶೋಧನೆಗೆ ಉಡುಪಿ ಜಿಲ್ಲೆಯ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ನಿವೃತ್ತ ವಾಣಿಜ್ಯ ಪ್ರಾಧ್ಯಾಪಕರಾದ ಡಾ|. ಎಸ್. ಗಣೇಶ ಭಟ್ ಮಾರ್ಗದರ್ಶನ ನೀಡಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!