spot_img
Tuesday, March 31, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ರಿ) ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ ಚಿತ್ರದ್ರುರ್ಗ ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ, ಅನುಭವ ಮಂಟಪ, ಚಿತ್ರದ್ರುರ್ಗ ಇಲ್ಲಿ ನಡೆದ ೧೮ರ ವಯೋಮಾನದ ಟ್ರೇಡಿಶನಲ್ ಗ್ರೂಪ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ leg Balance Individuals ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!