spot_img
Friday, March 13, 2026
spot_img

ವಿಶ್ವ ವಿನಾಯಕ ಸಿಬಿ‌ಎಸ್‌ಇ ಸ್ಕೂಲ್: ತಾಲೂಕು ಮಟ್ಟದ ಸಾಧನೆ

ತೆಕ್ಕಟ್ಟೆ: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಹಾಗೂ ಶಾಲೆಯವರು ಗಣೇಶ ಚತುರ್ಥಿಯ ಅಂಗವಾಗಿ ನಡೆಸಿದ ತಾಲೂಕು ಮಟ್ಟದ ಸಾಂಸ್ಕ್ರತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 11 ಬಹುಮಾನಗಳನ್ನು ಪಡೆದಿದ್ದಾರೆ.

ಪ್ರಾಥಮಿಕ ವಿಭಾಗ, ಭಾವಗೀತೆ – ಸುಹಾನ್, ತೃತೀಯ ಸ್ಥಾನ, ಕನ್ನಡ ಉಕ್ತಲೇಖನ : ಅಧಿತಿ, ಪ್ರಥಮ ಸ್ಥಾನ, ಆಕಾಂಕ್ಷ – ದ್ವಿತೀಯ ಸ್ಥಾನ, ರಸ ಪ್ರಶ್ನೆ: ಅರ್ಷ್, ಪ್ರಥಮ ಸ್ಥಾನ, ಶ್ರೀಯಾ – ದ್ವಿತೀಯ ಸ್ಥಾನ
ಪ್ರೌಢ ವಿಭಾಗ: ಕುಂದಾಪ್ರ ಕನ್ನಡ ಭಾಷಣ – ಹನಿ ಶೆಟ್ಟಿ, ಪ್ರಥಮ ಸ್ಥಾನ, ಇಂಗ್ಲೀಷ್ ಭಾಷಣ: ಅವನಿ – ದ್ವಿತೀಯ ಸ್ಥಾನ, ಸ್ಪರ್ಶ : ತೃತೀಯ ಸ್ಥಾನ
ಕ್ರೀಡಾ ವಿಭಾಗ: ಗುಂಡು ಎಸೆತ – ಶ್ರದ್ದಾ , ತೃತೀಯ ಸ್ಥಾನ, ಸುಡೋಕು – ಸಮೀಕ್ಷಾ ತೃತೀಯ ಸ್ಥಾನ, ಸುಡೋಕು: ವನ್ಮಯಿ, ತೃತೀಯ ಸ್ಥಾನ.

ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು, ಕಾರ್‍ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ ಆಲ್ಮೇಡಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!