spot_img
Wednesday, April 1, 2026
spot_img

ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ

ಹೆಮ್ಮಾಡಿ: ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮ ನಡೆಯಿತು.

ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಅಂಗಡಿ, ಮಾಜಿ ಅಧ್ಯಕ್ಷರಾದ ಎಂಎಂ ಸುವರ್ಣ, ಘಟಕದ ಗೌರವಾಧ್ಯಕ್ಷ ಲೋಹಿತಾಶ್ವ ಆರ್ ಕುಂದರ್, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು , ಕಾರ್ಯದರ್ಶಿಗಳಾದ ಜಗದೀಶ ನೆಂಪು, ಸ್ತ್ರೀಶಕ್ತಿ ಬಗ್ವಾಡಿ ಇದರ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲಾ ಚಂದನ್ ಹಾಗೂ ಸದಸ್ಯರು, ಮೊಗವೀರ ಮಹಾಜನ ಸೇವಾ ಸಂಘ ರಿ.),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಸದಸ್ಯರು, ಯುವ ಸಂಘಟನೆಯ ಹೆಮ್ಮಾಡಿ ಘಟಕದ ಸದಸ್ಯರು ಹಾಗೂ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ಸದಸ್ಯರಿಗೆ, ಆಹ್ವಾನಿತರಿಗೆ ಗಿಡವನ್ನು ವಿತರಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!