spot_img
Thursday, April 2, 2026
spot_img

ವಿಶ್ವ ನಾಯಕ ಸಿ.ಬಿ.ಎಸ್.ಇ. ಸ್ಕೂಲ್: ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ

ತೆಕ್ಕಟ್ಟೆ: ಉಡುಪಿ ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ಜಂಟಿ ಆಶ್ರಯದಲ್ಲಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯಲ್ಲಿ ನಡೆದ ರಾಗ್-ರಂಗ್ 2025 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ “ಟ್ರಾಶ್ ಟು ಟ್ರೆಜರ್ ಫ್ಯಾನ್ಸಿ ಡ್ರೆಸ್” ಸ್ಪರ್ಧೆಯಲ್ಲಿ ವಿಶ್ವವಿನಾಯಕ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಹರ್ಷಿಣಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರಿಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ್ ಶೆಟ್ಟಿಯವರು ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!