spot_img
Wednesday, April 1, 2026
spot_img

ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ: ಗಣೇಶೋತ್ಸವದಲ್ಲಿ ಶಾಸಕರಿಗೆ ಗೌರವಾರ್ಪಣೆ

ಕುಂದಾಪುರ: ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಲಾಗಿರುವ ೧೫ನೇ ವರ್ಷದ ವಿದ್ಯಾಗಣಪತಿ ಉತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದರು. ಸಂಘದ ಪದಾಧಿಕಾರಿಗಳು ಶಾಸಕರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಬಿಲ್ಲವ, ಬಿಲ್ಲವರ ಯುವಕ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಬಿಲ್ಲವರ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!