spot_img
Saturday, February 14, 2026
spot_img

ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿ ಗುರುದಾಸ್ ಜಿ ರಾಷ್ಟ್ರಮಟ್ಟಕ್ಕೆ

ಶಂಕರನಾರಾಯಣ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ಆ.22ರಿಂದ ಆ.24ರ ವರೆಗೆ ನಡೆದ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿ ಗುರುದಾಸ್ ಜಿ ರವರು ವಿವಿಧ ಹಂತದ ಸ್ಪರ್ದೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!