spot_img
Thursday, April 2, 2026
spot_img

ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಮೇರಿ ಮಾತೆಯ ಹುಟ್ಟುಹಬ್ಬದ (ತೆನೆ ಹಬ್ಬ) ಪ್ರಯುಕ್ತ ನೊವೆನಾ ಆರಂಭ

ಕುಂದಾಪುರ: ಉಡುಪಿ ಧರ್ಮಪ್ರಾಂತ್ಯದಲ್ಲೆ ಹಿರಿಯ ಇಗರ್ಜಿಯಾದ 455 ವರ್ಷದ ಐತಿಹಾಸಿಕ ಇತಿಹಾಸ ಇರುವ ಹೋಲಿ ರೋಜರಿ ಚರ್ಚಿನಲ್ಲಿ ತೆನೆ ಹಬ್ಬ ಮೇರಿ ಮಾತೆಯ ಹುಟ್ಟು ಹಬ್ಬದ  ಪ್ರಯುಕ್ತ (ಸೆ.8) ತಯಾರಿಗಾಗಿ 9 ದಿನಗಳ ನೊವೆನಾ ಇಂದು ಅಗೋಸ್ತ್ 30 ರಂದು ಆರಂಭವಾಯಿತು. ಇಗರ್ಜಿಯ ಧರ್ಮಗುರು ಅ|ವಂ|ಪಾವ್ಲ್ ರೇಗೊ ಪವಿತ್ರ ಬಲಿದಾನ ಅರ್ಪಿಸಿದ ತರುವಾಯ  ನೊವೆನಾ ಪ್ರಾರ್ಥನೆಗೆ ಚಾಲನೆ ನೀಡಿದರು ಮಕ್ಕಳು ಮತ್ತು ದೊಡ್ಡವರು ಭಕ್ತಿ ಗಾಯನದೊಂದಿಗೆ ಪುಷ್ಪಗಳನ್ನು ಬಾಲ ಮೇರಿ ಮಾತೆಗೆ ಅರ್ಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!