spot_img
Saturday, March 14, 2026
spot_img

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ‘ಪ್ರಥಮ’ ಪ್ರಶಸ್ತಿ

ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ೨೦೨೪-೨೫ನೇ ಸಾಲಿನಲ್ಲಿ ಲೆಕ್ಕ ಪರಿಶೋಧನೆ “ಅ” ವರ್ಗದ ಸಹಕಾರ ಸಂಘಗಳಲ್ಲಿ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಥಮ ಪ್ರಶಸ್ತಿಯನ್ನು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಪಡೆದು, ಇಂದು ಜಿಲ್ಲಾ ಬ್ಯಾಂಕ್ ನಲ್ಲಿ ಡಾ.ಎಮ್ ಎನ್.ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಿಗೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಹರೀಶ್ ಕಿಣಿ ಬಿ, ನಿರ್ದೇಶಕರಾದ ಕೃಷ್ಣ ನಾಯ್ಕ, ಸದಸ್ಯರಾದ ಅಚ್ಚುತ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!