spot_img
Saturday, March 14, 2026
spot_img

ಎಕ್ಸಲೆಂಟ್ ಕುಂದಾಪುರ: ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಿಯಾ ನಾಯರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಜಂಟಿಯಾಗಿ ದಿನಾಂಕ 29-8-2025ರಂದು ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ 2025ರ ಪಂದ್ಯಾಟದಲ್ಲಿ ನಮ್ಮ ಕಾಲೇಜಿನ ಹೆಮ್ಮೆಯ ಶಟಲ್ ಬ್ಯಾಡ್ಮಿಂಟನ್ ಪಟುವಾದ ದಿಯಾ ನಾಯರ್ ಜಿಲ್ಲಾ ಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ಮುಂದಿನ ರಾಜ್ಯ ಮಟ್ಟದಲ್ಲಿ ನಡೆಯುವ ಶಟಲ್ ಬ್ಯಾಡ್ಮಿಂಟನ್‌ಗೆ ಆಯ್ಕೆಗೊಂಡಿದ್ದಾರೆ.

ಈ ಸಾಧನೆಗೈದ ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಶಿಕ್ಷಕ – ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!