spot_img
Friday, March 13, 2026
spot_img

ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ಪ್ರದಾನ

ಕುಂದಾಪುರ: ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕೂಡ ಮಾಡಿದ 2024-25ನೇ ವರ್ಷದ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆ.30ರಂದು ಮಂಗಳೂರಿನಲ್ಲಿ  ಬ್ಯಾಂಕಿನ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 111ನೇ ವಾರ್ಷಿಕ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಮ್ ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷರಾದ ಸದಾನಂದ ಬಳ್ಕೂರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಜಯರಾಮ ಹೆಗ್ಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!