spot_img
Friday, March 13, 2026
spot_img

ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ‘ಸಾಧನ ಪ್ರಶಸ್ತಿ’ ಪ್ರದಾನ

ಕುಂದಾಪುರ: ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ, ಕುಂದಾಪುರ ಇದರ ವಾರ್ಷಿಕ ಸಾಧನೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೂಡ ಮಾಡುವ 2024-25ನೇ ವರ್ಷದ ಸಾಧನ ಪ್ರಶಸ್ತಿ ಲಭಿಸಿದೆ.

ಆ.30ರಂದು ಮಂಗಳೂರಿನಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 111ನೇ ವಾರ್ಷಿಕ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಮ್ ಎನ್.ರಾಜೇಂದ್ರ ಕುಮಾರ್ ಅವರು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಜೋನ್ಸನ್ ಡಿ‌ಅಲ್ಮೇಡಾ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಬಲ್ ಡಿ‌ಅಲ್ಮೇಡಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!