spot_img
Thursday, March 19, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಅಪೇಕ್ಸ್ ಬ್ಯಾಂಕ್ ಪ್ರಶಸ್ತಿ

ಬೈಂದೂರು :ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 2024-25 ನೇ ಸಾಲಿನ ” ಅಪೇಕ್ಸ್ ಬ್ಯಾಂಕ್ ಪ್ರಶಸ್ತಿ” ಯನ್ನು ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರಿನಲ್ಲಿ ಇಂದು ನಡೆದ ಮಹಾಸಭೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಯನ್ನು ಸಂಘದ ಅಧ್ಯಕ್ಷರಾದ  ಎಸ್ ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಸಿಇಒ  ವಿಷ್ಣು ಆರ್ ಪೈ ಸ್ವೀಕರಿಸಿದರು.

ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ|| ಎಂ ಎನ್ ರಾಜೇಂದ್ರ ಕುಮಾರ್, ಜಿಲ್ಲಾ ಬ್ಯಾಂಕ್ ನ ನಿರ್ದೇಶಕರು ಮತ್ತು ಇಲಾಖಾ ಅಧಿಕಾರಿಗಳು ಹಾಗೂ ಸಂಘದ ಉಪಾಧ್ಯಕ್ಷರಾದ ಮಂಜು ದೇವಾಡಿಗ ನಿರ್ದೇಶಕರಾದ  ಮೋಹನ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!