spot_img
Wednesday, April 1, 2026
spot_img

ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಸುಜ್ಞಾನ ಪಿಯು ಕಾಲೇಜಿನ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ‌ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ,

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ  ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ  ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಶೆಟ್ಟಿ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ  ಜಯಲತಾ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!