spot_img
Wednesday, April 1, 2026
spot_img

ಎಕ್ಸಲೆಂಟ್ ಕುಂದಾಪುರ: ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀನಿಧಿ ಆಚಾರ್ಯ ತೃತೀಯ

ಕುಂದಾಪುರ: ಆಗಸ್ಟ್ 30 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ, ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಕುಸ್ತಿ 2025ರ ಪಂದ್ಯಾಟದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಕುಸ್ತಿ ಪಟು ಶ್ರೀನಿಧಿ ಆಚಾರ್ಯ ತೃತೀಯ ಸ್ಥಾನ ಪಡೆದಿದ್ದಾರೆ.

ಈ ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತಮಂಡಳಿಯವರು, ಪ್ರಾಂಶುಪಾಲರು, ಶಿಕ್ಷಕ – ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!