spot_img
Sunday, February 15, 2026
spot_img

ಮುಂಬೈ ದೇವಾಡಿಗ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ನಾಗರಾಜ್ ಡಿ. ಪಡುಕೋಣೆ ಆಯ್ಕೆ

ಕುಂದಾಪುರ: ಮುಂಬೈ ದೇವಾಡಿಗ ವೆಲ್ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷರಾಗಿ ಉದ್ಯಮಿ, ಎಲ್.ಜಿ. ಪೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ನಾಗರಾಜ್ ಡಿ. ಪಡುಕೋಣೆ ಆಯ್ಕೆಯಾಗಿದ್ದಾರೆ.

ಸಮಾಜ ಸೇವಕರಾಗಿರುವ ನಾಗರಾಜ್ ಡಿ. ಪಡುಕೋಣೆ ಅವರು, ಶ್ರೀ ಏಕನಾಥೇಶ್ವರಿ ದೇವಸ್ಥಾನದ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವಾಡಿಗ ಅಕ್ಷಯಕಿರಣದ ಪ್ರಧಾನ ಪೋಷಕರಾಗಿ, ಅನೇಕ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹಕರಾಗಿರುವ ಇವರು ಕದಂ ದೇವಾಡಿಗ ಪ್ರಶಸ್ತಿ ಪುರಸ್ಕೃತರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!