spot_img
Wednesday, March 25, 2026
spot_img

ಎಸ್.ರಾಜು ಪೂಜಾರಿಯವರಿಗೆ ಅಭಿನಂದನೆ

ನಾವುಂದ, ನ.10:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು, ವಿವಿಧ ಸಹಕಾರಿ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಎಸ್.ರಾಜು ಪೂಜಾರಿಯವರು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ 25 ವರ್ಷಗಳ ಅವಧಿಯನ್ನು ಪೂರೈಸಿದ ಈ ಸಂದರ್ಭದಲ್ಲಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಅವರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಸಹಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಚ್.ರಾಜೀವ ಶೆಟ್ಟಿ ನೌಕರ ವೃಂದದ ಪರವಾಗಿ ಅಭಿನಂದನೆ ಸಲ್ಲಿಸಿದರು. ಕೋಟೇಶ್ವರ ವ್ಯವಸಾಯ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವೇಶ್ವರ ಐತಾಳ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!