spot_img
Sunday, February 15, 2026
spot_img

ವಂಡ್ಸೆ ಆತ್ರಾಡಿಯಲ್ಲಿ ಸೆ.3ರಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದರಿಂದ ಗುದ್ದಲಿ ಪೂಜೆ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಜನ್‌ಜಾತಿ ಆದಿವಾಸಿ ನ್ಯಾಯಾ ಮಹಾ ಅಭಿಯಾನ್ ಯೋಜನೆಯಡಿಯಲ್ಲಿ ಮಂಜೂರಾಗಿರುವ ಕಾಮಗಾರಿ ಎಲ್.023 ಆತ್ರಾಡಿ ಪಿ.ವಿ.ಟಿ.ಜಿ ಹ್ಯಾಮ್ಲೆಟ್ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ರೂ.198.48 ಲಕ್ಷ ಮಂಜೂರಾಗಿದ್ದು ಕಾಮಗಾರಿಗೆ ಗುದ್ದಲಿ ಪೂಜೆ ಸೆಪ್ಟೆಂಬರ್ 3 ಬುಧವಾರ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಸಂಸದರ ವಿಶೇಷ ಪ್ರಯತ್ನದಿಂದ ಈ ಭಾಗದ ಸಾಕಷ್ಟು ಬೇಡಿಕೆಯ ರಸ್ತೆ ಅಭಿವೃದ್ಧಿಯಾಗಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!