spot_img
Wednesday, April 1, 2026
spot_img

ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಜ್ವಲ್ ಪೈ ರಾಜ್ಯಮಟ್ಟಕ್ಕೆ

 ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್  2025ರ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ  ಪ್ರಜ್ವಲ್ ಪೈ ಎಂ ಇವರು ಜಿಲ್ಲಾಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯ ಕೂಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!