spot_img
Monday, February 16, 2026
spot_img

ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ : ಬಾಲಕಿಯರ ವಿಭಾಗದಲ್ಲಿ ಮಣಿಪಾಲ ಜ್ಞಾನಸುಧಾ ಚಾಂಪಿಯನ್

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜು ವಿದ್ಯಾ ನಗರದಲ್ಲಿ ನಡೆದ‌ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಉಡುಪಿ ಜಲ್ಲಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಂಸ್ಥೆಯ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ನಮೃತಾ‌ಎನ್‌ಆರ್, ಧೃತಿ ಕೆ. ಶೆಟ್ಟಿ, ಆಧ್ಯಾ ಲೋಕೇಶ್‌ರಾಜ್ಯ ಮಟ್ಟಕ್ಕೆ‌ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!