spot_img
Thursday, April 2, 2026
spot_img

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಉದ್ಯಮಿ ಬಿಜು ಜಿ. ನಾಯರ್ ಆಯ್ಕೆ

ಕೋಟ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಇದರ 2025-27ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿಜು ಜಿ ನಾಯರ್ ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಎಂ.ಚಂದ್ರಶೇಖರ್ ಹೆಗ್ಡೆ,ಗೌರವ ಕಾರ್ಯದರ್ಶಿಗಳಾಗಿ ಗ್ರೆಗರಿ ಡಿ’ಸಿಲ್ವಾ, ಉಪಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಹೆಗ್ಗುಂಜಿ,ಪ್ರಧಾನ ಕಾರ್ಯದರ್ಶಿಗಳಾಗಿ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ,ಕೋಶಾಧಿಕಾರಿಗಳಾಗಿ ವಿಕ್ರಂ ಪ್ರಭು,ಸಂಘಟನಾ ಕಾರ್ಯದರ್ಶಿಗಳಾಗಿ ದೇವದಾಸ್ ಶೆಟ್ಟಿ,ಸಹ ಕಾರ್ಯದರ್ಶಿಗಳಾಗಿ ಶ್ರೀಧರ್ ವಿ ಶೆಟ್ಟಿ,ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಹರೀಶ್ ಕುಂದರ್, ಎಚ್ ಸುಭಾಷ್‌ಚಂದ್ರ ಶೆಟ್ಟಿ,ಡಾ. ಎಸ್ ಮಹೇಶ್ ಶೆಟ್ಟಿ, ಬಿರ್ತಿ ರಾಜೇಶ್ ಶೆಟ್ಟಿ, ಅಬ್ದುಲ್ ಸಲಾಂ,ಡಾ. ಕಿರಣ್ ಶೆಟ್ಟಿ, ರೋಹಿತ್ ಶೆಟ್ಟಿ ಮತ್ತು ಜೇಮ್ಸ್ ಒಲಿವರ್ ಲೆಕ್ಕಪರಿಶೋಧಕರಾಗಿ ಸಿ‌ಎ ಪದ್ಮನಾಭ ಕಾಂಚನ್ ರವರು ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!