spot_img
Thursday, April 2, 2026
spot_img

ಕುಸ್ತಿ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕೆ.ಶ್ರೀನಿತಾ, ಅಧಿತಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಆಗಸ್ಟ್ 30 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ )ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ಶ್ರೀನಿತಾ. ಎಸ್ ಕಾಮತ್ 53 ಕೆಜಿ ವಿಭಾಗದಲ್ಲಿ ಚಿನ್ನದ ಪದಕ , ಅಧಿತಿ 65 ಕೆ ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!