spot_img
Thursday, April 2, 2026
spot_img

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಹೆಮ್ಮಾಡಿ: ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು ೧೬೦ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡರು.

ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 14ವಿದ್ಯಾರ್ಥಿಗಳು ಚಿನ್ನದ ಪದಕ ೨ವಿದ್ಯಾರ್ಥಿಗಳು ಬೆಳ್ಳಿಯ ಪದಕ ೮ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 4ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು.

ವಿದ್ಯಾರ್ಥಿಗಳಾದ ರತ್ವಿಕ್, ಸೌಲತ್, ಪನ್ನಗ, ಶಶಾಂಕ್, ಮಂದಿರ್ ಶೆಟ್ಟಿ, ಸ್ವಸ್ತಿಕ್, ಕಿಶನ್, ಆದಿತ್ಯ, ಪ್ರಣಿತ್, ಗಾಯತ್ರಿ, ಆರ್ಯನ್, ವಿಜಯ್, ಮಂಥನ್, ಸೃಜನ್ ಇವರು ಚಿನ್ನದ ಪದಕ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!