spot_img
Friday, March 13, 2026
spot_img

ಕರಾಟೆ ಚಾಂಪಿಯನ್ ಶಿಪ್ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ :ರಾಜ್ಯ ಮಟ್ಟಕ್ಕೆ ಆಯ್ಕೆ 

ಕುಂದಾಪುರ :  ಸೆಪ್ಟೆಂಬರ್ 02 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ )ಉಡುಪಿ ಜಿಲ್ಲೆ ಹಾಗೂ  ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ  ವಿಭಾಗ ದ ವಿದ್ಯಾರ್ಥಿ ಅಕ್ಷಯ್ ಕುಮಾರ್ 82 ಕೆಜಿ ವಿಭಾಗ ದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗಳಾದ ಅಝೀಮ್, ವಿಘ್ನೇಶ್ ಪ್ರಭು, ಸ್ಯಾವಿಯೋ, ವಿವೇಕ್, ವಿಶಾಖ್ ಬೆಳ್ಳಿ ಪದಕ ಪಡೆದಿದ್ದಾರೆ.
 ವಿದ್ಯಾರ್ಥಿಗಳೊಂದಿಗೆ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ  ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!