spot_img
Friday, March 13, 2026
spot_img

‘ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತುದಾರರ ತರಬೇತಿಗೆ ಇಡೂರು ಕುಂಜ್ಞಾಡಿ ಅಧ್ಯಕ್ಷೆ ಆಯ್ಕೆ

ಉಡುಪಿ : ಮೈಸೂರು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಸಪ್ಟೆಂಬರ್ 1 ರಿಂದ ಸೆಪ್ಟೆಂಬರ್ 4 ರವರೆಗೆ ಮೈಸೂರಿನಲ್ಲಿ ನೆಡೆಯಲಿರುವ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ವಿಷಯದ ಕುರಿತು ತರಬೇತುದಾರರ ತರಬೇತಿಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಇಡೂರು ಕುಂಜ್ಞಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ.

ಮೈಸೂರು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ನಾಲ್ಕು ದಿನಗಳ ತರಬೇತಿಯನ್ನು ನೀಡಲಿದ್ದು ಈ ತರಬೇತುದಾರರ ತರಬೇತಿಗೆ ಉಡುಪಿ ಜಿಲ್ಲೆಯಿಂದ ತರಬೇತಿ ನೀಡುವ ಸಾಮರ್ಥ್ಯ ಹೊಂದಿರುವ ಮತ್ತು ಸಂವಹನ ಕೌಶಲ್ಯ ಹೊಂದಿರುವ ಒಬ್ಬರು ಗ್ರಾಮ ಪಂಚಾಯತ್ ಮಹಿಳಾ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ಉಡುಪಿ ಜಿಲ್ಲಾ ಪಂಚಾಯತ್ ಗೆ ಪತ್ರ ಬಂದಿತ್ತು. ಅದರಂತೆ ಉಡುಪಿ ಜಿಲ್ಲೆಗೆ ತರಬೇತಿ ನೀಡುವ ಸಾಮರ್ಥ್ಯ ಮತ್ತು ಸಂವಹನ ಕೌಶಲ್ಯ ಹೊಂದಿರುವ ಶ್ರೀಮತಿ ಆಶಾ ಆಚಾರ್ಯ ಇವರನ್ನು ತರಬೇತುದಾರರ ತರಬೇತಿಗೆ ನಿಯೋಜನೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!