spot_img
Friday, March 13, 2026
spot_img

ಎಕ್ಸಲೆಂಟ್ ಕುಂದಾಪುರ: ಸೆ.7ರಂದು ಮುದ್ದು ಕೃಷ್ಣ ಸ್ಪರ್ಧೆ

ಕುಂದಾಪುರ: ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಹಾಗೂ ಹೈಸ್ಕೂಲು ಕುಂದಾಪುರ ಇಲ್ಲಿ ‘ಶ್ರೀ ಕೃಷ್ಣಜನ್ಮಾಷ್ಟಮಿ’ ಅಂಗವಾಗಿ ಸೆಪ್ಟೆಂಬರ್ 7ರಂದು ಭಾನುವಾರ ಬೆಳಿಗ್ಗೆ 9.30ರಿಂದ ‘ಮುದ್ದು ಕೃಷ್ಣ ಸ್ಪರ್ಧೆ’ಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಗಳು ಎರಡು ವಿಭಾಗಗಳಲ್ಲಿ ನಡೆಯಲಿದ್ದು, 1 ರಿಂದ 3 ವರ್ಷದೊಳಗಿನ ಹಾಗೂ 3 ವರ್ಷ ಮೇಲ್ಪಟ್ಟು 6 ವರ್ಷದೊಳಗಿನ ಮಕ್ಕಳಿಗೆ ಸಂಸ್ಥೆಯ ನಿಯಮಗಳಿಗನುಗುಣವಾಗಿ ಪ್ರಥಮ 7,000/-, ದ್ವಿತೀಯ 5,000/-, ತೃತೀಯ 3,000/- ಗಳೊಂದಿಗೆ ನಡೆಯಲಿದೆ.
ಭಾಗವಹಿಸುವ ಪ್ರತಿ ಮಗುವಿಗೂ ಸಹ ಪ್ರಶಂಸನಾ ಪತ್ರದೊಂದಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!