spot_img
Friday, March 13, 2026
spot_img

ಸೆ.15ರಂದು ಕುಂದಾಪುರದಲ್ಲಿ ಇಂಜಿನಿಯರ್ಸ್ ಡೇ

ಕುಂದಾಪುರ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ & ಆರ್ಕಿಟೆಕ್ಚರ್ (ರಿ.)ಕುಂದಾಪುರ ಇದರ ವತಿಯಿಂದ ಮಹಾಮೇಧಾವಿ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಸಪ್ಟೆಂಬರ್ 15ರ ಸೋಮವಾರದಂದು ಸಂಜೆ 5:30ಕ್ಕೆ ಕುಂದಾಪುರದ ಚಿಕನ್ ಸಾಲ್ ರಸ್ತೆಯ ಮೊಗವೀರ ಭವನದಲ್ಲಿ ನಡೆಯಲಿದೆ.

ಎಂ ಐ ಟಿ ಮಣಿಪಾಲ ಸಿವಿಲ್ ಇಂಜಿನಿಯರಿಂಗ್ ಮುಖ್ಯಸ್ಥರಾದ ಡಾ.ಪುರುಷೋತ್ತಮ ಜಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಇಂಜಿನಿಯರ್ ಗಣೇಶ್ ಗುಲ್ವಾಡಿ, ಬೀಜಾಡಿ ಪೂಜಾ ಟೈಲ್ಸ್ & ಮಾರ್ಬಲ್ಸ್ ನ ಸುಭಾಷ್ ಜೈನ್, ಕುಂದಾಪುರ ಮೂಕಾಂಬಿಕ ಟ್ರೇಡರ್ಸ್ ನ ಪ್ರಶಾಂತ್ ಮುರುಡೇಶ್ವರ, ಉಡುಪಿ ಸ್ಟೀಲ್ ರೈಲಿಂಗ್ & ಎಸ್ ಎಸ್ ಸಪ್ಲೈರ್ ಹನುಮಾನ್ ರಾಮ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂದು ಅಸೋಸಿಯೇಷನ್ ಅಧ್ಯಕ್ಷರಾದ ಇಂಜಿನಿಯರ್ ಇಕ್ಬಾಲ್ ಪಿ. ಎಂ ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!