spot_img
Tuesday, April 28, 2026
spot_img

ಜಡ್ಕಲ್ ಗ್ರಾ.ಪಂ. ಮಾಜಿ ಅಧ್ಯಕ್ಷೆ ವನಜಾ ಶೆಡ್ತಿ ಕಾಂಗ್ರೆಸ್ ಸೇರ್ಪಡೆ

ಕುಂದಾಪುರ: ಜಡ್ಕಲ್ ಗ್ರಾ.ಪಂ ಮಾಜಿ ಅಧ್ಯಕ್ಷೆ ವನಜಾ ಶೆಡ್ತಿ ಅವರು ಇಂದು (ಸೆ.5) ಅವರ ಬೆಂಬಲಿಗರೊಂದಿಗೆ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರ ಸಮ್ಮಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಕೆ.ಗೋಪಾಲ ಪೂಜಾರಿ ಅವರು ಪಕ್ಷದ ಧ್ವಜವನ್ನು ನೀಡುವ ಮೂಲಕ ವನಜಾ ಶೆಡ್ತಿ ಹಾಗೂ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!