spot_img
Friday, March 13, 2026
spot_img

ಶೈಕ್ಷಣಿಕ ಕ್ಷೇತ್ರದ ಸಾಧಕ ಗಣೇಶ್ ಮೊಗವೀರ ಅವರಿಗೆ ಸನ್ಮಾನ

ಹೆಮ್ಮಾಡಿ: ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ  ಗಣೇಶ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ  ಉದಯಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಂ. ಎಂ ಸುವರ್ಣ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಬಿ ಆರ್ ನಾಯ್ಕ್, ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಗೌರವಾಧ್ಯಕ್ಷ ಲೋಹಿತಾಶ್ವ ಆರ್ ಕುಂದರ್, ಕಾರ್ಯದರ್ಶಿ ಜಗದೀಶ ನೆಂಪು, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು, ಸಾಂಸ್ಕೃತಿಕ ಕಾರ್ಯದರ್ಶಿ ಜಯಂತ್ ಕುಂದರ್, ಜನಾರ್ದನ ಮೊಗವೀರ ತೊಪ್ಲು, ಗಣೇಶ್ ಕಾಂಚನ್, ರಾಘವೇಂದ್ರ ಚಂದನ್ ಹಾಗೂ ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷರಾದ ಶ್ಯಾಮಲ ಜಿ. ಚಂದನ್, ಸುಮತಿ ಉದಯ್ ಹಟ್ಟಿಯಂಗಡಿ, ಸುಮತಿ ಬಿ. ಮೊಗವೀರ, ಬೇಬಿ ಜಿ ನಾಯ್ಕ್ ಉಪಸ್ಥಿತರಿದ್ದರು.

ಘಟಕದ ಉಪಾಧ್ಯಕ್ಷರಾದ ಪ್ರವೀಣ್ ಮೊಗವೀರ್ ಗಂಗೊಳ್ಳಿ ನಿರೂಪಿಸಿದರು. ಕಾಲೇಜಿನ ಭೋಧಕ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!