spot_img
Friday, March 13, 2026
spot_img

ಕುಂದಾಪುರ: ಶಿಕ್ಷಕಿ ಚಂದ್ರಾವತಿ ಸುಧಾಕರ್ ಕಾಂಚನ್ ಅವರಿಗೆ ಸನ್ಮಾನ

ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ (ರಿ) ಕುಂದಾಪುರ ಘಟಕ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ)ಉಡುಪಿ ಇವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಚಂದ್ರಾವತಿ ಸುಧಾಕರ್ ಕಾಂಚನ್ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ಘಟಕದ ಅಧ್ಯಕ್ಷರಾದ ನಾಗೇಶ್ ಹಳನಾಡು ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಹಾಸ ಕೋಣಿ, ಶಿಕ್ಷಕಿ ಚಂದ್ರಾವತಿ ಅವರ ಪತಿ ಸುಧಾಕರ್ ಕಾಂಚನ್ ಮತ್ತು ಮಕ್ಕಳು ಮನೆಯವರು, ಘಟಕದ ಎಲ್ಲಾ ಮಾಜಿ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಮಹಿಳಾ ಸದಸ್ಯರು, ಗುರಿಕಾರರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಮಾಧವ ಕುಂದಾಪುರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!