spot_img
Tuesday, April 28, 2026
spot_img

ಎಸ್ ವಿ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ  ಆಯ್ಕೆ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಹಾಗೂ ನೇತಾಜಿ ಸರ್ಕಾರಿ  ಪ್ರೌಢಶಾಲೆ ಕಾಳಾವರ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06-09-2025ರಂದು ನಡೆದ  ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 14ರ ವಯೋಮಿತಿಯ ವಿಭಾಗದಲ್ಲಿ  ಎಸ್ ವಿ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!