spot_img
Friday, March 13, 2026
spot_img

ಗೋಪಾಡಿ ಸಮುದ್ರ ತೀರದಲ್ಲಿ ಈಜಲು ಹೋದ ಬೆಂಗಳೂರು ಮೂಲದ ಮೂವರು ಯುವಕರು ನೀರುಪಾಲು

ಕುಂದಾಪುರ: ಕುಂದಾಪುರ ತಾಲೂಕು ಗೋಪಾಡಿ ಚರ್ಕಿ ಕಡು ಸಮುದ್ರಕ್ಕೆ ಈಜಲು ಹೋದ ಬೆಂಗಳೂರಿ ಮೂಲದ 9 ಯುವಕರಲ್ಲಿ ನಾಲ್ಕು ಮಂದಿ ನೀರುಪಾಲಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರಿಂದ ಬಂದಿದ್ದ 9 ಮಂದಿ ಯುವಕರ ತಂಡವು ಕುಂಬಾಶಿಯ ಖಾಸಗಿ ವಸತಿ ಗ್ರಹ ದಲ್ಲಿ ತಂಗಿದ್ದು ಇಂದು ಮಧ್ಯಾಹ್ನ ಸಮುದ್ರ ತೀರಕ್ಕೆ ಬಂದು
ಸಮುದ್ರಕ್ಕೆ ಇಳಿದಿದ್ದರು.
ಸಮುದ್ರದ ಅಬ್ಬರಕ್ಕೆ ನಾಲ್ವರು ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಶೋಧದ ಬಳಿಕ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು.ಇನ್ನೊರ್ವ ನಾಪತ್ತೆ ಆಗಿದ್ದು ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಸ್ಥಳೀಯರು ಶೋಧ ಕಾರ್ಯದಲ್ಲಿ ನಿರಾತರಾಗಿದ್ದಾರೆ.

ಬೆಂಗಳೂರಿನಿಂದ ಬಂದಿದ್ದ ಇವರು ವಿದ್ಯಾರ್ಥಿಗಳು ಎನ್ನಲಾಗಿದ್ದು ಎಷ್ಟು ಜನ ನೀರಿಗಿಳಿದಿದ್ದಾರೆ ಎನ್ನುವುದೇ ಸಾಕಷ್ಟು ಹೊತ್ತು ಗೊಂದಲವಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!