spot_img
Friday, March 13, 2026
spot_img

ಜಿಲ್ಲಾ ಬಿಜೆಪಿ ವತಿಯಿಂದ ಕುಂದಾಪುರ ಮಂಡಲದ ಮನ್ ಕೀ ಬಾತ್ ತಂಡಕ್ಕೆ ಅಭಿನಂದನೆ

ಉಡುಪಿ: ಆಗಸ್ಟ್ 31ರಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ನೇರ ಪ್ರಸಾರದ ವೀಕ್ಷಣೆ ಮತ್ತು ಫೋಟೋ ಅಪ್ಲೋಡ್ ಪ್ರಕ್ರಿಯೆಯಲ್ಲಿ ಬಿಜೆಪಿ ಕುಂದಾಪುರ ಮಂಡಲಗಳಲ್ಲಿ 100% ಪ್ರಗತಿ ಸಾಧಿಸಿ ಪ್ರತೀ ಬೂತ್ ಮಟ್ಟದಲ್ಲಿ ‘ಸರಲ್ ಆಪ್’ ನಲ್ಲಿ ಫೋಟೋ ಮತ್ತು ವರದಿ ಅಪ್ಲೋಡ್ ಮಾಡುವ ಮೂಲಕ 100% ಸಾಧನೆಯೊಂದಿಗೆ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ‘ಮನ್ ಕಿ ಬಾತ್’ ತಂಡವನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮನ್ ಕೀ ಬಾತ್’ ಕಾರ್ಯಕ್ರಮಕ್ಕೆ ಯಶಸ್ವಿಗೆ ಕಾರಣಿಕರ್ತರಾದ ಬಿಜೆಪಿ ಕುಂದಾಪುರ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್ ಮನ್ ಕೀ ಬಾತ್ ಕುಂದಾಪುರ ಮಂಡಲ ಸಂಚಾಲಕ ಸತೀಶ್ ಪೂಜಾರಿ ವಕ್ವಾಡಿ, ಸಹ ಸಂಚಾಲಕರಾದ ರೂಪಾ ಪೈ, ನೇತ್ರಾವತಿ ಮಡಿವಾಳ ಹಾಗೂ ಸಹಕರಿಸಿದ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!